ಅಭಿಪ್ರಾಯ / ಸಲಹೆಗಳು

ದೂರದೃಷ್ಠಿ

ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ ಸರ್ವಾಂಗೀಣ ಅಭಿವೃದ್ಧಿಗಾಗಿ ಸ್ಪಷ್ಟವಾದ ದೂರದೃಷ್ಟಿಯನ್ನು ಹೊಂದಿದೆ. 'ವಿಷನ್ 2013' ಎಂಬ ನೀಲಿನಕ್ಷೆಯಲ್ಲಿ ಆ ಎಲ್ಲ ಪರಿಕಲ್ಪನೆ ಹಾಗೂ ಆಶಯಗಳನ್ನು ಕಾಣಬಹುದು. ಆ ಆಶಯಗಳನ್ನು ಸಾಕಾರಗೊಳಿಸಲು 'ವಿಷನ್ 2013'ರಲ್ಲಿ ಕೆಲವು ಅಗತ್ಯ ಯೋಜನೆಗಳನ್ನು ಹಾಗೂ ಧ್ಯೇಯೋದ್ದೇಶಗಳನ್ನು ರೂಪಿಸಲಾಗಿದೆ. ಕೆ.ಎಸ್.ಡಿ.ಎಲ್. ಸಂಸ್ಥೆಯ ಧ್ಯೇಯೋದ್ದೇಶಗಳನ್ನು ಈ ಕೆಳಗಿನಂತೆ ವಿವರಿಸಬಹುದು:-

"ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ ತನ್ನ ಕಾರ್ಯ ಚಟುವಟಿಕೆ, ಪಾರದರ್ಶಕತೆ, ವಹಿವಾಟುಗಳನ್ನು ಅಭಿವೃದ್ಧಿಪಡಿಸಲು ಹಾಗೂ ಭಾರತದ ಎಫ್ಎಂಸಿಜಿ (ತ್ವರಿತವಾಗಿ ಮಾರಾಟವಾಗುವ ಗ್ರಾಹಕ ಪದಾರ್ಥಗಳು) ಮಾರಾಟ ಕ್ಷೇತ್ರದಲ್ಲಿ ತನ್ನನ್ನು ತಾನು ಅತ್ಯಾಧುನಿಕವೂ, ವೃತ್ತಿಪರವೂ ಆಗಿಸಿಕೊಳ್ಳಲು ಹಾಗೂ ಜಾಗತಿಕ ಮಾರುಕಟ್ಟೆಯ ಎಫ್ಎಂಸಿಜಿ ಕ್ಷೇತ್ರದಲ್ಲಿ ತನ್ನ ಪರಿಮಳದ ಪ್ರಭಾವ ವ್ಯಾಪಿಸುವಂತೆ ಮಾಡಲು ವೃತ್ತಿಪರ ವ್ಯವಸ್ಥಾಪನಾ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಮೂಲಕ ತನ್ನ ಅತ್ಯಾಧುನಿಕ ಸಾಬೂನು ತಯಾರಿಕಾ ತಂತ್ರಜ್ಞಾನವನ್ನು ಹಾಗೂ ಮಾಹಿತಿ ತಂತ್ರಜ್ಞಾನವನ್ನು ಬಲಪಡಿಸಿಕೊಳ್ಳುತ್ತಿದೆ ".

ಇತ್ತೀಚಿನ ನವೀಕರಣ​ : 22-10-2019 04:10 PM ಅನುಮೋದಕರು: KSDL Approver


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080