ಅಭಿಪ್ರಾಯ / ಸಲಹೆಗಳು

ಪ್ರಶಸ್ತಿಗಳು ಹಾಗೂ ಪುರಸ್ಕಾರಗಳು

  1. ಉತ್ತಮ ರಫ್ತು ವಹಿವಾಟಿಗಾಗಿ 2006 - 07 ಹಾಗೂ 2012 - 13 ರಲ್ಲಿ (ಭಾರತ ಸರ್ಕಾರದ ವಾಣಿಜ್ಯ ಮತ್ತು ಕೈಗಾರಿಕಾ ಮಂತ್ರಾಲಯ ) ಸ್ಥಾಪಿತ ಕೆಮಿಕಲ್ಸ್ ಸಂಸ್ಥೆಯಿಂದ ಅತ್ಯುತ್ತಮ " ರಫ್ತು ಪ್ರಶಸ್ತಿ " ಪಡೆದಿದೆ .
  2. 2012 , 2015 -16 ರಲ್ಲಿ ಕಾಸ್ಟ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಸಂಸ್ಥೆಯಿಂದ ಉತ್ತಮ ವೆಚ್ಚ ನಿರ್ವಹಣೆಗಾಗಿ ಪ್ರಶಸ್ತಿ ಪಡೆದಿದೆ .
  3. ಭಾರತ ಸರ್ಕಾರದ ಕೈಗಾರಿಕಾ ಮಂತ್ರಾಲಯದಿಂದ 2015 - 16 ನೇ ಸಾಲಿನಲ್ಲಿ ಅತ್ಯುತ್ತಮ ಆದಾಯದಗಳಿಕೆಗೆ "ಸಮ್ಮಾನ ಪತ್ರ " ಪ್ರಶಸ್ತಿ ಪಡೆದಿದೆ .
  4. 2010 , 2016 - 17 , 2018 - 19 ರಲ್ಲಿ ಸಾರ್ವಜನಿಕ ಉದ್ಯಮದಲ್ಲಿನ ಶ್ರೇಷ್ಠತೆಗಾಗಿ ಮುಖ್ಯಮಂತ್ರಿಗಳ " ವಾರ್ಷಿಕ ರತ್ನ " ಪ್ರಶಸ್ತಿ ಪಡೆದುಕೊಂಡಿದೆ.

ಇತ್ತೀಚಿನ ನವೀಕರಣ​ : 24-10-2019 05:01 PM ಅನುಮೋದಕರು: KSDL Approver


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080